ರಬಕವಿ ಬನಹಟ್ಟಿ ಅವಳಿ ನಗರಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಎರಡನೇ ವಾರ ಸಂಪೂರ್ಣ ವ್ಯಾಪಾರ ವಹಿವಾಟು ಸ್ಥಗಿತ , ಬಸ್-ಲಾರಿ ಆಟೋ ಎಂದಿನಂತೆ ಸಂಚಾರ .
ರಬಕವಿ ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಅವಳಿ ನಗರಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ವೀಕೆಂಡ್ ಕರ್ಫ್ಯೂ ಪೊಲೀಸ್ ಇಲಾಖೆಯವರು ಸರ್ಕಾರ ಹೊರಡಿಸಿರುವ ಆದೇಶವನ್ನು ಪಾಲನೆ ಮಾಡಿಸುವವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ .ರಬಕವಿ ಬನಹಟ್ಟಿ ರಾಂಪುರ ಹೊಸೂರ ಸಾರ್ವಜನಿಕರು ತಮ್ಮ ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ತಮ್ಮ ಮನೆಯಲ್ಲಿ ಸರ್ಕಾರ ಆದೇಶ ಹೊರಡಿಸಿರುವ ವೀಕೆಂಡ್ ಕರ್ಫ್ಯೂ ಆದೇಶ ಪಾಲನೆ ಮಾಡಿದ್ದಾರೆ .
ಪೊಲೀಸ್ ಇಲಾಖೆಯವರು ವ್ಯಾಪಾರ ವಹಿವಾಟುಗಳು ಬಂದ್ ಮಾಡಿಸಿ ಜನಸಂಚಾರ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜನ ಸಮೂಹ ಕೊಡದಂತೆ ಎಚ್ಚರಿಕೆ ವಹಿಸಿದ್ದರು .
R BANHATTI
No comments:
Post a Comment