ಹೆಚ್ಚುವರಿ ಎಸ್ಪಿಯಾಗಿ ನಂದಗಾವಿ ಅಧಿಕಾರ ಸ್ವೀಕಾರ
ಬೆಳಗಾವಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತೆರವಾದ ಸ್ಥಾನಕ್ಕೆ ಚಿತ್ರದುರ್ಗ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಯಾಗಿದ್ದ ಮಹಾನಿಂಗ ನಂದಗಾಂವಿ ಅವರು ಬೆಳಗಾವಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
No comments:
Post a Comment