ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣಕ್ಕೆ ಸಮಿತಿಯ ಅಧ್ಯಕ್ಷರಾಗಿ ಶರೀಫ್ ಮುಲ್ಲಾ ಆಯ್ಕೆ :
ಬಾಗಲಕೋಟೆ / ರಬಕವಿ-ಬನಹಟ್ಟಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಇವರ ಆದೇಶದ ಮೇರೆಗೆ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಶ್ರೀ ಶರೀಫ್ ಮುಲ್ಲಾ , ಉಪಾಧ್ಯಕ್ಷ ಶ್ರೀ ವಿನೋದ್ ಸಿಂಪಿ , ಉಪಾಧ್ಯಕ್ಷ ಶ್ರೀ ಬಸವರಾಜ್ ಗಂಗೂರ್ , ಪ್ರಧಾನ ಕಾರ್ಯದರ್ಶಿಯಾಗಿ ಹನುಮಂತ ಯಡಹಳ್ಳಿ , ಪ್ರಧಾನ ಕಾರ್ಯದರ್ಶಿ ರಾಜು ಸಂಗ್ಮದ್ , ಪ್ರಧಾನ ಕಾರ್ಯದರ್ಶಿ ಕೌಶಿಪ್ ಬಾಗಲವಾಡ , ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕಾಳಿ , ಪ್ರಧಾನ ಕಾರ್ಯದರ್ಶಿ ಅಶ್ವತ್ ಪನಾಳಕರ್ , ಇವರೆಲ್ಲರನ್ನು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಯ ಹುದ್ದೆಗಳ ನೇಮಕಾತಿಯ ಪ್ರಸ್ತಾವನೆಯನ್ನು ಅನುಮೋದಿಸಿರುತ್ತಾರೆ .
ವರದಿ ಮಹಬೂಬ್ ಎಂ ಬಾರಿಗಡ್ಡಿ
No comments:
Post a Comment